ಉಪ್ಪಳ: ಪೈವಳಿಕೆ ನಗರದ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಹೈಯರ್ ಸೆಕೆಂಡರಿ ವಿಭಾಗದಲ್ಲಿ ಗಣಿತ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ ಹಿರಿಯ ವಿಭಾಗ ಹಾಗೂ ಹಿಂದಿ ಮತ್ತು ಪ್ರಾಣಿಶಾಸ್ತ್ರ ಜೂನಿಯರ್ ವಿಭಾಗದ ತಾತ್ಕಾಲಿಕ ನೇಮಕಾತಿಗಾಗಿ ಜೂ.30ರಂದು ಶಾಲಾ ಕಚೇರಿಯಲ್ಲಿ ಸಂದರ್ಶನ ನಡೆಯಲಿದೆ. ಆಸಕ್ತರು ಅಸಲಿ ಪ್ರಮಾಣ ಪತ್ರಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು ಎಂದು ಶಾಲಾ ಕಾರ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ: 04998 206330, 9446432642. ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.