ನವದೆಹಲಿ: ಭಾರತದ ಲಡಾಖ್‌ಗೆ ಹೊಂದಿರುವ ತನ್ನ ಗಡಿಯಲ್ಲಿ ಚೀನಾ ರಕ್ಷಣಾ ಮೂಲಸೌಕರ್ಯ ಅಭಿವೃದ್ಧಿಪಡಿಸುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಅಮೆರಿಕ ಸೇನೆಯ ಹಿರಿಯ ಅಧಿಕಾರಿಯೊಬ್ಬರು ಬುಧವಾರ ಹೇಳಿದ್ದಾರೆ.

ಭಾರತಕ್ಕೆ ಭೇಟಿ ನೀಡಿರುವ ಅಮೆರಿಕ ಸೇನೆಯ ಪೆಸಿಫಿಕ್ ಕಮಾಂಡ್‌ನ ಜನರಲ್ ಚಾರ್ಲ್ಸ್ ಎ.ಫ್ಲಿನ್ ಅವರು, 'ಹಿಂದೂಮಹಾಸಾಗರ-ಪೆಸಿಫಿಕ್ ಪ್ರದೇಶವನ್ನು ಅಸ್ಥಿರಗೊಳಿಸಲು ಚೀನಾದ ಕಮ್ಯುನಿಸ್ಟ್ ಪಾರ್ಟಿ (ಸಿಸಿಪಿ) ಯತ್ನಿಸುತ್ತಿದೆ' ಎಂದರು.