ನವದೆಹಲಿ: ಪೂರ್ವ ಲಡಾಖ್ ಗಡಿಯಲ್ಲಿನ ಸಂಘರ್ಷವನ್ನು ಶಮನಗೊಳಿಸುವ ನಿಟ್ಟಿನಲ್ಲಿ ಮತ್ತೊಂದು ಸುತ್ತಿನ ಸೇನಾ ಕಮಾಂಡರ್‌ಗಳ ಸಭೆ ಯನ್ನು ನಡೆಸಲು ಭಾರತ ಹಾಗೂ ಚೀನಾ ಮಂಗಳವಾರ ಸಮ್ಮತಿಸಿದವು.

ಭಾರತ-ಚೀನಾ ಗಡಿ ವ್ಯವಹಾರಗಳಿಗೆ ಸಂಬಂಧಿಸಿದ ಡಬ್ಲ್ಯುಎಂಸಿಸಿಯ (ವರ್ಕಿಂಗ್ ಮೆಕ್ಯಾನಿಸಮ್ ಫಾರ್ ಕನ್ಸಲ್ಟೇಶನ್ ಅಂಡ್ ಕೋಆರ್ಡಿನೇಷನ್) ವರ್ಚುವಲ್ ಸಭೆಯಲ್ಲಿ ನಿರ್ಧರಿಸಲಾಯಿತು ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.