ಜೈಪುರ: ರಾಜಸ್ಥಾನ ಹೈಕೋರ್ಟ್‌ನಲ್ಲಿ ಇದೇ ಮೊದಲ ಬಾರಿಗೆ ದಂಪತಿ ಶೋಭಾ ಮೆಹ್ತಾ ಮತ್ತು ಮಹೇಂದ್ರ ಗೋಯಲ್ ನ್ಯಾಯಮೂರ್ತಿಗಳಾಗಿ ಕಾರ್ಯನಿರ್ವಹಿಸಲಿದ್ದಾರೆ.

ಜೂನ್ 3ರಂದು ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯ ಶೋಭಾ ಮೆಹ್ತಾ ಮತ್ತು ಕುಲದೀಪ್ ಮಾಥೂರ್ ಅವರನ್ನು ರಾಜಸ್ಥಾನ ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕ ಮಾಡಿದೆ.