ಸಮರಸ ಚಿತ್ರಸುದ್ದಿ: ಬದಿಯಡ್ಕ: ಪರಿಸರ ದಿನಾಚರಣೆಯ ಅಂಗವಾಗಿ ಕುರಿಂಜ ಕೊಡಿಯಲಾರ್ ಮಣಿಯಾಣಿ ಚಾರಿಟೇಬೆಲ್ ಟ್ರಸ್ಟ್ ಕುರಿಂಜ ಇದರ ಆಶ್ರಯದಲ್ಲಿ ಗಿಡಗಳನ್ನು ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಅಧ್ಯಕ್ಷ ಕುಂಞÂರಾಮನ್ ಮಾಸ್ತರ್ ನಿರ್ವಹಿಸಿ ಗಿಡ ನೆಡುವ ಕಾರ್ಯಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಟ್ರಸ್ಟಿನ ಸದಸ್ಯರು, ಕುಟುಂಬದ ಸದಸ್ಯರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.