HEALTH TIPS

ಮಂಜೇಶ್ವರ ಐಎಚ್.ಆರ್.ಡಿ. ಕಾಲೇಜಿನಲ್ಲಿ ಪದವಿ ಪ್ರವೇಶಕ್ಕಾಗಿ ಅರ್ಜಿಗಳ ಆಹ್ವಾನ

              ಕುಂಬಳೆ:  ಮಾನವ ಸಂಪನ್ಮೂಲ ಅಭಿವೃದ್ಧಿ ಸಂಸ್ಥೆಯ ಅಡಿಯಲ್ಲಿ ಕಣ್ಣೂರು ವಿಶ್ವವಿದ್ಯಾನಿಲಯಕ್ಕೆ ಸಂಯೋಜಿತವಾಗಿರುವ ಕುಂಬಳೆಯಲ್ಲಿರುವ ಮಂಜೇಶ್ವರ ಕಾಲೇಜ್ ಆಫ್ ಅಪ್ಲೈಡ್ ಸೈನ್ಸ್ ನಲ್ಲಿ  2022-23 ಶೈಕ್ಷಣಿಕ ವರ್ಷಕ್ಕೆ ವಿವಿಧ ಕೋರ್ಸ್‍ಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಕಣ್ಣೂರು ವಿಶ್ವವಿದ್ಯಾನಿಲಯದ ಸೈಟ್‍ನ ಮೂಲಕ 50 ಶೇ. ಸೀಟುಗಳಿಗೆ ಮತ್ತು ಕಾಲೇಜಿಗೆ ನಿಗದಿಪಡಿಸಿದ 50 ಶೇ ಸೀಟುಗಳಿಗೆ ಐ.ಎಚ್.ಆರ್.ಡಿ ಜಾಲತಾಣದ  ಮೂಲಕ ಅರ್ಜಿ ಸಲ್ಲಿಸಬಹುದು. ವಿವರಗಳಿಗೆ ದೂರವಾಣಿ: 04998-215615, 8547005058 ಸಂಪರ್ಕಿಸಲು ಸಂಬಂಧಪಟ್ಟವರು ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries