ನವದೆಹಲಿ: ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡಿದ್ದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಎಂ.ಆರ್.ಶಾ ಅವರು ಗುರುವಾರ ಅಸ್ವಸ್ಥಗೊಂಡ ಕಾರಣ ಅವರನ್ನು ಏರ್ ಆಂಬುಲೆನ್ಸ್ ಮೂಲಕ ದೆಹಲಿಗೆ ಕರೆತರಲಾಗಿದೆ.

ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು.