ಸಮರಸ ಚಿತ್ರಸುದ್ದಿ: ಪೆರ್ಲ: ತ್ರಿಕ್ಕಾಕರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಐಕ್ಯ ರಂಗ ಐತಿಹಾಸಿಕ ಗೆಲುವು ಸಾಧಿಸಿದನ್ನು ಅಭಿನಂದಿಸಿ ಎಣ್ಮಕಜೆ ಯುಡಿಎಫ್ ನೇತೃತ್ವದಲ್ಲಿ ಪೆರ್ಲ ಪೇಟೆಯಲ್ಲಿ ವಿಜಯೋತ್ಸವ ನಡೆಸಲಾಯಿತು.