HEALTH TIPS

ಕೋಝಿಕ್ಕೋಡ್ ನಲ್ಲಿ ಅಪ್ರಾಪ್ತ ಬಾಲಕಿಗೆ ವಿವಾಹ ಯತ್ನ; ಚೈಲ್ಡ್ ಲೈನ್ ಅಧಿಕಾರಿಗಳಿಂದ ತಡೆ

Top Post Ad

Click to join Samarasasudhi Official Whatsapp Group

Qries

Qries

                  ಕೋಝಿಕ್ಕೋಡ್: ಅಪ್ರಾಪ್ತ ಬಾಲಕಿಯ ವಿವಾಹ ಯತ್ನವೊಂದನ್ನು  ಚೈಲ್ಡ್ ಲೈನ್ ಅಧಿಕಾರಿಗಳಿಗೆ ಕೊನೆಗೂ ತಡೆಹಿಡಿವಲ್ಲಿ ಯಶಸ್ವಿಯಾದ ಘಟನೆ ನಡೆದಿದೆ. ಕಡಲುಂಡಿ ಚಳಿಯಂ ಎಂಬಲ್ಲಿ ಈ ಘಟನೆ ನಡೆದಿದೆ. ಪ್ಲಸ್ ಒನ್ ವಿದ್ಯಾರ್ಥಿನಿಯ ವಿವಾಹವನ್ನು  ನ್ಯಾಯಾಲಯದ ಆದೇಶದ ಮೂಲಕ ಅಧಿಕಾರಿಗಳು ನಿಲ್ಲಿಸಿದ್ದಾರೆ. ನಂತರ ಮಗುವನ್ನು ಸಮಾಲೋಚನೆಗಾಗಿ ಆಶ್ರಯಕ್ಕೆ ವರ್ಗಾಯಿಸಲಾಯಿತು.

                     ಬಾಲ್ಯವಿವಾಹಕ್ಕೆ ಪ್ರಚೋದನೆ ನೀಡುವುದು ಶಿಕ್ಷಾರ್ಹವಾಗಿದ್ದು, ಅಂತಹ ಯಾವುದೇ ಘಟನೆಗಳು ಕಂಡುಬಂದಲ್ಲಿ ಮಕ್ಕಳ ಸಹಾಯವಾಣಿ 1098ಕ್ಕೆ ತಿಳಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು. ಬಾಲ್ಯ ವಿವಾಹದ ಬಗ್ಗೆ ಮಾಹಿತಿ ನೀಡಿದವರಿಗೆ ಬಹುಮಾನ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.


Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />





ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries