ನವದೆಹಲಿ:ಪ್ರವಾದಿ ಮುಹಮ್ಮದರ ವಿರುದ್ಧ ಬಿಜೆಪಿಯ ಇಬ್ಬರು ಮುಖಂಡರು ವಿವಾದಾತ್ಮಕ ಹೇಳಿಕೆಗಳನ್ನು ನೀಡಿರುವ ವಿಷಯವು ಇರಾನ್ ನ ವಿದೇಶಾಂಗ ಸಚಿವರ ಜೊತೆ ಹೊಸದಿಲ್ಲಿಯಲ್ಲಿ ಗುರುವಾರ ನಡೆದ ಮಾತುಕತೆಯ ವೇಳೆ ಚರ್ಚಿಸಲಾಯಿತೆಂಬ ವರದಿಗಳನ್ನು ಭಾರತವು ತಳ್ಳಿಹಾಕಿದೆ.

ಬಿಜೆಪಿ ಅಮಾನತುಗೊಂಡ ನಾಯಕಿ ನೂಪುರ್ ಶರ್ಮಾ ಹಾಗೂ ಉಚ್ಚಾಟಿತ ನಾಯಕ ನವೀನ್ ಜಿಂದಾಲ್ ಅವರ ಹೇಳಿಕೆಗಳು ಸರಕಾರದ ಅಭಿಪ್ರಾಯವನ್ನು ಪ್ರತಿಬಿಂಬಿಸುವುದಿಲ್ಲ. ಎಂದು ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.