ಮುಂಬೈ: ಮಹಾರಾಷ್ಟ್ರದ ಠಾಣೆಯ ಪೊಲೀಸ್ ವೆಬ್‌ಸೈಟ್ ಅನ್ನು ಅಪರಿಚಿತರು ಹ್ಯಾಕ್ ಮಾಡಿದ್ದು, 'ಜಗತ್ತಿನಾದ್ಯಂತ ಇರುವ ಮುಸ್ಲಿಮರ ಕ್ಷಮೆ ಕೋರಬೇಕು' ಎಂಬ ಸಂದೇಶವನ್ನು ಅಪ್‌ಲೋಡ್ ಮಾಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

'ಒನ್ ಹ್ಯಾಟ್ ಸೈಬರ್ ಟೀಮ್' ಹೆಸರಿನ ಹ್ಯಾಕರ್‌ಗಳು ವೆಬ್‌ಸೈಟ್ ಅನ್ನು ಹ್ಯಾಕ್ ಮಾಡಿದ್ದಾರೆ.