ಗಾಂಧಿನಗರ: ವಿಶ್ವದ ಅತಿ ಎತ್ತರದ ಪ್ರತಿಮೆ ಎಂಬ ಹೆಗ್ಗಳಿಕೆ ಪಡೆದಿರುವ ಗುಜರಾತ್‍ನ ಸರ್ದಾರ್ ವಲ್ಲಬಾಯಿ ಪಟೇಲ್‍ರ ಏಕತಾ ಮೂರ್ತಿಯ ಬಳಿ ಭೂಕಂಪನ ಉಂಟಾದ ಘಟನೆ ನಡೆದಿದೆ.

ಗುಜರಾತ್‍ನ ನರ್ಮದಾ ಜಿಲ್ಲೆಯ ಕೆವಾಡಿಯಾ ಗ್ರಾಮದ ಬಳಿ ರಿಕ್ಟರ್ ಮಾಪಕದಲ್ಲಿ 3.1 ತೀವ್ರತೆಯ ಕಂಪನ ದಾಖಲಾಗಿದೆ.