ಕಾಸರಗೋಡು: ಕರಾವಳಿ ಸಾಂಸ್ಕøತಿಕ ಪ್ರತಿಷ್ಠಾನ ಕನ್ನಡ ಗ್ರಾಮ ಕಾಸರಗೋಡು ವತಿಯಿಂದ ಕನ್ನಡ ಪತ್ರಿಕಾ ದಿನಾಚರಣೆ ಜುಲೈ 1ರಂದು ಮಧ್ಯಾಹ್ನ 3.30ಕ್ಕೆ ಕಾಸರಗೋಡು ನುಳ್ಳಿಪ್ಪಾಡಿಯ ಕನ್ನಡಗ್ರಾಮದಲ್ಲಿ ಜರುಗಲಿದೆ. ಈ ಸಂದರ್ಭ ಕನ್ನಡ ಪತ್ರಿಕಾ ದಿನಾಚರಣೆಯ ಪ್ರತಿಜ್ಞೆ ಸ್ವೀಕರಿಸಲಾಗುವುದು.
ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಕೇರಳ ರಾಜ್ಯ ಘಟಕ ಹಾಗೂ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್, ಶ್ರೀರಾಮನಾಥ ಸಾಂಸ್ಕøತಿಕ ಭವನ ಸಮಿತಿ ಕೋಟೆಕಣಿ ಸಹಯೋಗದೊಂದಿಗೆ ಕಾರ್ಯಕ್ರಮ ನಡೆಯಲಿದೆ.