ಸಮರಸ ಚಿತ್ರಸುದ್ದಿ: ಮುಳ್ಳೇರಿಯ: ಕಾರಡ್ಕ ಅಗ್ರಿಕಲ್ಚರಿಸ್ಟ್ ವೆಲ್ಪೇರ್ ಸೊಸೈಟಿಯ ಆಶ್ರಯದಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ ಕುಂಟಾರು ಎಯುಪಿ ಶಾಲಾ ಪರಿಸರದಲ್ಲಿ ಮಾವಿನ ತೋಪು ನಿರ್ಮಾಣದ ಭಾಗವಾಗಿ ಗಿಡ ನೆಡುವ ಕಾರ್ಯಕ್ರಮವನ್ನು ಕಾರಡ್ಕ ಗ್ರಾಮ ಪಂಚಾಯತಿ ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ ಮಹಮ್ಮದ್ ನಾಸರ್ ಉದ್ಘಾಟಿಸಿದರು.