ನವದೆಹಲಿ: ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಅವರ ಸಹೋದರ ಮತ್ತು ಕಾಂಗ್ರೆಸ್ ನಾಯಕ ಅಗ್ರಸೇನ್ ಗೆಹಲೋತ್ ಅವರ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕೇಂದ್ರೀಯ ತನಿಖಾ ಸಂಸ್ಥೆ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಗುರುವಾರವಷ್ಟೇ ಪ್ರಕರಣ ದಾಖಲಿಸಿಕೊಂಡಿತ್ತು.
ಮತ್ತಷ್ಟು ಮಾಹಿತಿ ನಿರೀಕ್ಷಿಸಲಾಗುತ್ತಿದೆ.