ನವದೆಹಲಿ: ಲಿಂಗ ಸಮಾನತೆ ಶ್ರೇಯಾಂಕದಲ್ಲಿ ಕಳೆದ ವರ್ಷ 140ನೇ ಸ್ಥಾನದಲ್ಲಿದ್ದ ಭಾರತ ಈ ವರ್ಷ 135ನೇ ಸ್ಥಾನಕ್ಕೇರಿದೆ. ಆರ್ಥಿಕ ಕ್ಷೇತ್ರ ದಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಹೆಚ್ಚಾಗಿರುವುದರಿಂದ ಶ್ರೇಯಾಂಕ ಏರಿಕೆಯಾಗಿದೆ.

ಜಾಗತಿಕ ಆರ್ಥಿಕ ವೇದಿಕೆಯು (ಡಬ್ಲ್ಯುಇಎಫ್) ಲಿಂಗ ಸಮಾನತೆ ಕುರಿತ ವರದಿಯನ್ನು ಜಿನಿವಾದಲ್ಲಿ ಬುಧವಾರ ಬಿಡುಗಡೆ ಮಾಡಿದೆ.