ನವದೆಹಲಿ: ರಾಮ ಸೇತುವನ್ನು ರಾಷ್ಟ್ರೀಯ ಸ್ಮಾರಕವಾಗಿ ಘೋಷಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಇದೇ 26ರಂದು ನಡೆಸಲು ಸುಪ್ರೀಂಕೋರ್ಟ್ ಬುಧವಾರ ಸಮ್ಮತಿಸಿದೆ.
ರಾಮ ಸೇತು ರಾಷ್ಟ್ರೀಯ ಸ್ಮಾರಕವಾಗಿ ಘೋಷಣೆ ಕೇಸ್: ಇದೇ 26ರಂದು 'ಸುಪ್ರೀಂ' ವಿಚಾರಣೆ
0
ಜುಲೈ 13, 2022
Tags