ನವದೆಹಲಿ: ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಪೀಯೂಷ್ ಗೋಯಲ್ ಸೇರಿದಂತೆ 27 ಮಂದಿ ಶುಕ್ರವಾರ ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು.

ರಾಜ್ಯಸಭೆಯಲ್ಲಿ ಸಭಾಪತಿ ಎಂ. ವೆಂಕಯ್ಯ ನಾಯ್ಡು ಅವರ ಸಮ್ಮುಖದಲ್ಲಿ ನೂತನ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದರು.