ಮಂಜೇಶ್ವರ: ವರ್ಕಾಡಿಯ ಶ್ರೀ ಕಾವೀ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನ ನಾಗರಪಂಚಮಿ ಅಂಗವಾಗಿ ವಿಶೇಷ ಕಾರ್ಯಕ್ರಮ ಆ. 2ರಂದು ಜರುಗಲಿದೆ. ಬೆಳಗ್ಗೆ 10ಕ್ಕೆ ಶ್ರೀನಾಗತಂಬಿಲ ಸಏವೆ, 12ಗಂಟೆಗೆ ಮಹಾಪೂಜೆಯೊಂದಿಗೆ ಅನ್ನಸಂತರ್ಪಣಾ ಕಾರ್ಯಕ್ರಮ ನಡೆಯಲಿರುವುದಾಗಿ ಪ್ರಕಟಣೆ ತಿಳಿಸಿದೆ.