ಕಾಸರಗೋಡು, ಮಂಜೇಶ್ವರ ತಾಲೂಕಿನ ಎಲ್ಲಾ ಶಾಲೆಗಳಿಗೆ ಇಂದು ರಜೆ
0samarasasudhiಜುಲೈ 01, 2022
ಕಾಸರಗೋಡು: ಮಳೆಯ ಹಿನ್ನೆಲೆಯಲ್ಲಿ ಕಾಸರಗೋಡು ಮತ್ತು ಮಂಜೇಶ್ವರ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಅಂಗನವಾಡಿಗಳಿಗೆ ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಣವೀರ್ ಚಂದ್ ಇಂದು (ಜುಲೈ 1) ರಜೆ ಘೋಷಿಸಿದ್ದಾರೆ. ಕಾಲೇಜುಗಳಿಗೆ ರಜೆ ಅನ್ವಯವಾಗುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.