ತಿರುವನಂತಪುರ: ಕೇರಳದ ರಾಜಧಾನಿ ತಿರುವನಂತಪುರದಲ್ಲಿ ಜಮೀನಿಗೆ ಸಂಬಂಧಿಸಿ ಉಂಟಾದ ಗಡಿ ವಿವಾದದಲ್ಲಿ ತಾಯಿ ಹಾಗೂ ಪುತ್ರಿಯ ಮೇಲೆ ನೆರೆಯ ಮಹಿಳೆ ಆಯಸಿಡ್ ದಾಳಿ ನಡೆಸಿರುವ ಘಟನೆ ವರದಿಯಾಗಿದೆ.

ಕಾಟ್ಟಕಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.