HEALTH TIPS

ಉಪ ಚುನಾವಣೆ: ನಾಮಪತ್ರ ಸಲ್ಲಿಕೆ

             ಸಮರಸ ಚಿತ್ರಸುದ್ದಿ: ಬದಿಯಡ್ಕ: ಬದಿಯಡ್ಕ ಪಂಚಾಯತು ಪಟ್ಟಾಜೆ 14 ನೇ ವಾರ್ಡು ಉಪಚುನಾವಣೆಯಲ್ಲಿ ಸ್ಪರ್ದಿಸುವ ಕಾಂಗ್ರೆಸ್ ಅಭ್ಯರ್ಥಿ ಶ್ಯಾಮ ಪ್ರಸಾದ ಮಾನ್ಯ ಅವರು ನಾಮ ಪತ್ರಿಕೆ ಸಲ್ಲಿಸಿದರು. ಶಾಸಕ ಎನ್.ಎ.ನೆಲ್ಲಿಕುನ್ನು, ಗ್ರಾಮ ಪಂಚಾಯತು ಅಧ್ಯಕ್ಷೆ ಶಾಂತಾ ಬಾರಡ್ಕ, ಉಪಾಧ್ಯಕ್ಷ ಎಂ.ಅಬ್ಬಾಸ್, ನೇತಾರರಾದ ಮಾಹಿನ್ ಕೇಳೋಟ್, ಪಿ.ಜಿ.ಚಂದ್ರಹಾಸ ರೈ, ತಿರುಪತಿ ಕುಮಾರ್ ಭಟ್,  ಸಿ.ಎ.ಅಬೂಬಕರ್ ಸಹಿತ ಹಲವರು  ಉಪಸ್ಥಿತರಿದ್ದರು.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries