ಜಮ್ಮು: ಇಲ್ಲಿನ ರಿಯಾಸಿ ಜಿಲ್ಲೆಯಲ್ಲಿ ಭಾನುವಾರ ಇಬ್ಬರು ಲಷ್ಕರ್-ಎ-ತಯಬಾ (ಎಲ್‌ಇಟಿ) ಭಯೋತ್ಪಾದಕರನ್ನು ಗ್ರಾಮಸ್ಥರು ಸೆರೆಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಎಲ್‌ಇಟಿ ಸಂಘಟನೆಯ ಮೋಸ್ಟ್ ವಾಂಟೆಡ್ ಕಮಾಂಡರ್ ಸೇರಿದಂತೆ ಇಬ್ಬರು ಉಗ್ರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.