ಕೊಲ್ಕತ್ತ: ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಗುರುವಾರ ತಮ್ಮ ಟ್ವಿಟ್ಟರ್‌ನಲ್ಲಿ ಪದ್ಯವೊಂದನ್ನು ಹಂಚಿಕೊಂಡಿದ್ದಾರೆ
ಕೊಲ್ಕತ್ತ: ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಗುರುವಾರ ತಮ್ಮ ಟ್ವಿಟ್ಟರ್‌ನಲ್ಲಿ ಪದ್ಯವೊಂದನ್ನು ಹಂಚಿಕೊಂಡಿದ್ದಾರೆ
ಕಾಳಿ ದೇವಿಯ ಕುರಿತ ಹೇಳಿಕೆಗಳ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಮತ್ತು ಮಧ್ಯಪ್ರದೇಶದಲ್ಲಿ ಮಹುವಾ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿವೆ.
ಕಾಳಿ ದೇವಿ ಮಾಂಸ ತಿನ್ನುತ್ತಾಳೆ ಮತ್ತು ಮದ್ಯವನ್ನು ಸ್ವೀಕರಿಸುತ್ತಾಳೆ ಎಂದು ಮೊಯಿತ್ರಾ ಹೇಳಿದ್ದರು.
ಮೊಯಿತ್ರಾ ಅವರ ಹೇಳಿಕೆಯಿಂದ ಟಿಎಂಸಿ ಅಂತರ ಕಾಯ್ದುಕೊಂಡಿದೆ.