HEALTH TIPS

ದೇವಾಲಯಗಳ ಜೀರ್ಣೋದ್ಧಾರ ಆರ್ಥಿಕ ಸಹಾಯಕ್ಕಾಗಿ ಅರ್ಜಿ ಆಹ್ವಾನ

             ಕಾಸರಗೋಡು: ಮಲಬಾರ್ ದೇವಸ್ವಂ ಮಂಡಳಿಯು 2022-2023 ನೇ ಸಾಲಿಗೆ ಕಾಸರಗೋಡು ವಿಭಾಗದ ವ್ಯಾಪ್ತಿಯ ದೇವಾಲಯಗಳು ಮತ್ತು ಮಲಬಾರ್ ದೇವಸ್ವಂ ಮಂಡಳಿಯ ವ್ಯಾಪ್ತಿಯಲ್ಲಿರುವ ಖಾಸಗಿ ದೇವಾಲಯಗಳ ಜೀರ್ಣೋದ್ಧಾರ ಕಾರ್ಯಗಳನ್ನು ಕೈಗೊಳ್ಳಲು ಆರ್ಥಿಕ ಸಹಾಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಜುಲೈ 30ರ ಸಂಜೆ 5 ಗಂಟೆಯೊಳಗೆ ಸಹಾಯಕ ಆಯುಕ್ತರು, ಕಾಸರಗೋಡು ವಿಭಾಗದ ಕಛೇರಿಯಲ್ಲಿ ಸಲ್ಲಿಸಬೇಕು. 2019-2020 ನೇ ಸಾಲಿನ ಆರ್ಥಿಕ ಸಹಾಯಕ್ಕಾಗಿ ಅರ್ಜಿ ಸಲ್ಲಿಸಿದವರು 2022-2023 ನೇ ಸಾಲಿನ ಆರ್ಥಿಕ ಸಹಾಯಕ್ಕಾಗಿ ಮತ್ತೆ ಅರ್ಜಿಯನ್ನು ಸಲ್ಲಿಸಬೇಕಾಗಿದೆ. ಈ ಬಗ್ಗೆ ಮಾಹಿತಿಗಾಗಿ ದೂರವಾಣಿ ಸಂಖ್ಯೆ (04672 284988)ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries