ಸಮರಸ ಚಿತ್ರಸುದ್ದಿ: ನಾಡೋಜ ಡಾ. ಕಯ್ಯಾರ ಕಿಞಣ್ಣ ರೈ ಅವರ ಹೆಸರಲ್ಲಿ ಕೊಡಮಾಡುವ ಪ್ರಶಸ್ತಿ ವಿಜೇತ, ಕನ್ನಡದ ಹೋರಾಟಗಾರ ಪುರುಷೋತ್ತಮ ಮಾಸ್ಟರ್ ಕಾಸರಗೋಡು ಅವರನ್ನು ಕಾಸರಗೋಡಿನ ಶ್ರೀ ಭಿಕ್ಷು ಲಕ್ಷ್ಮಣಾನಂದ ಸ್ವಾಮಿ ಸೇವಾ ಸಮಿತಿ ವತಿಯಿಂದ ಅವರ ನಿವಾಸದಲ್ಲಿ ಸನ್ಮಾನಿಸಲಾಯಿತು. ವಾಮನ ರಾವ್ ಬೇಕಲ್, ಸಂಧ್ಯಾರಾಣಿ ಟೀಚರ್ ಮುಂತಾದವರು ಉಪಸ್ಥಿತರಿದ್ದರು.