ಕೊಚ್ಚಿ: ಮಹಾರಾಷ್ಟ್ರದಲ್ಲಿ ನಡೆದ ರಾಜಕೀಯ ಬೆಳವಣಿಗೆಗಳ ವಿರುದ್ಧ ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ ವಾಗ್ದಾಳಿ ನಡೆಸಿದ್ದಾರೆ.
ಕೊಚ್ಚಿ: ಮಹಾರಾಷ್ಟ್ರದಲ್ಲಿ ನಡೆದ ರಾಜಕೀಯ ಬೆಳವಣಿಗೆಗಳ ವಿರುದ್ಧ ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ ವಾಗ್ದಾಳಿ ನಡೆಸಿದ್ದಾರೆ.
ಕೇರಳದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, 'ಪ್ರಜಾಪ್ರಭುತ್ವ ಮಾರಾಟಕ್ಕಿದೆ ಎಂಬುದನ್ನು ಬಿಜೆಪಿ ಸ್ಪಷ್ಟಪಡಿಸಿದೆ.
ಶಿವಸೇನಾ ಬಂಡಾಯ ಬಣ ಹಾಗೂ ಬಿಜೆಪಿ ಮೈತ್ರಿ ಸರ್ಕಾರವು ಜುಲೈ 4 ರಂದು ವಿಧಾನಸಭೆ ಅಧಿವೇಶನದಲ್ಲಿ ವಿಶ್ವಾಸ ಮತಯಾಚನೆ ಮಾಡಲಿದೆ.
ಮಹಾರಾಷ್ಟ್ರ ವಿಧಾನಸಭೆಯ ಸ್ಪೀಕರ್ ಆಗಿ ಬಿಜೆಪಿಯ ರಾಹುಲ್ ನರ್ವೇಕರ್ ಆಯ್ಕೆಯಾಗಿದ್ದು, ಸೋಮವಾರದ ವಿಶ್ವಾಸ ಮತಕ್ಕೂ ಮೊದಲು ಏಕನಾಥ ಶಿಂಧೆ-ಬಿಜೆಪಿ ದೋಸ್ತಿಗೆ ಮೊದಲ ಗೆಲುವು ಸಿಕ್ಕಂತಾಗಿದೆ.