ನವದೆಹಲಿ: 'ಮಾಲ್ಡೀವ್ಸ್ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್ ಸೊಲಿಹ್ ಅವರು ಭಾರತಕ್ಕೆ ನಾಲ್ಕು ದಿನಗಳ ಪ್ರವಾಸ ಮಾಡಲಿದ್ದಾರೆ. ಆಗಸ್ಟ್ 1ರಂದು ಸೊಲಿಹ್ ಅವರು ಭಾರತಕ್ಕೆ ಬರಲಿದ್ದಾರೆ' ಎಂದು ವಿದೇಶಾಂಗ ಸಚಿವಾಲಯ ಗುರುವಾರ ತಿಳಿಸಿದೆ.