ಸಹರನ್‌ಪುರ: ಕರ್ನಾಟಕ ಮೂಲದ ಮದರಸಾ ವಿದ್ಯಾರ್ಥಿಯೊಬ್ಬನನ್ನು ಉಗ್ರಗಾಮಿ ಸಂಘಟನೆಯ ಜೊತೆಗೆ ಸಂಪರ್ಕ ಹೊಂದಿರುವ ಶಂಕೆಯ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಬಂಧಿಸಿದ್ದಾರೆ.
ಫಾರೂಕ್ ಹೆಸರಿನ ವಿದ್ಯಾರ್ಥಿಯು ದಿಯೊಬಂದ್‌ನ ಮದರಸಾದಲ್ಲಿ ವಾಸ್ತವ್ಯ ಮಾಡಿದ್ದ ಎಂದು ಪೊಲೀಸ್ ವರಿಷ್ಠಾಧಿಕಾರಿ ವಿಪಿನ್ ತಾಡಾ ತಿಳಿಸಿದ್ದಾರೆ.