ಹೈದರಬಾದ್: ಕೋವಿಡ್‌ನಿಂದಾಗಿ ಎರಡು ವರ್ಷಗಳ ಬಳಿಕ ಶ್ರೀವಾರಿ ವಾರ್ಷಿಕ ಬ್ರಹ್ಮೋತ್ಸವ ನಡೆಸಲು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ನಿರ್ಧರಿಸಿದೆ.

ತಿರುಮಲದಲ್ಲಿ ಸೋಮವಾರ ನಡೆದ ಆಡಳಿತ ಮಂಡಳಿ ಸಭೆ ಬಳಿಕ ಟಿಟಿಡಿ ಆಡಳಿತ ಮಂಡಳಿ ಅಧ್ಯಕ್ಷ ವೈ.ವಿ.ಸುಬ್ಬಾರೆಡ್ಡಿ ಈ ನಿರ್ಧಾರ ಪ್ರಕಟಿಸಿದರು. 9 ದಿನಗಳ ಉತ್ಸವ ಸೆ. 27ರಿಂದ ಅ.5ರವರೆಗೆ ನಡೆಯಲಿದೆ.