ನವದೆಹಲಿ: ಕೋವಿಡ್ ಲಸಿಕೆ ಕೋವೊವ್ಯಾಕ್ಸ್‌ನ 32.4 ಲಕ್ಷ ಡೋಸ್‌ಗಳನ್ನು 'ನುವಾಕ್ಸೊವಿಡ್' ಹೆಸರಿನಲ್ಲಿ ಅಮೆರಿಕಕ್ಕೆ ರಫ್ತು ಮಾಡಲು ಕೇಂದ್ರ ಸರ್ಕಾರವು ಸೀರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾಕ್ಕೆ (ಎಸ್‌ಐಐ) ಶುಕ್ರವಾರ ಅನುಮತಿ ನೀಡಿದೆ.