ಮಂಜೇಶ್ವರ: ಮೀಯಪದವಿನ ಮಾಸ್ಟರ್ಸ್ ಆಟ್ರ್ಸ್- ಸ್ಪೋಟ್ರ್ಸ್ ಕ್ಲಬ್ ನ 11 ನೇ ವಾರ್ಷಿಕೋತ್ಸವ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಶ್ರೀ ಅಯ್ಯಪ್ಪ ಭಜನಾ ಮಂದಿರ ಮೀಯಪದವಿನಲ್ಲಿ ಜರಗಿತು.
ಆಮಂತ್ರಣ ಪತ್ರಿಕೆಯನ್ನು ಮಂದಿರದ ಗುರುಸ್ವಾಮಿ ರಂಜಿತ್ ಕುಮಾರ್ ಜೋಡುಕಲ್ಲು ಬಿಡುಗಡೆಗೊಳಿಸಿದರು.ಕಾರ್ಯಕ್ರಮದಲ್ಲಿ ಮಂದಿರದ ಕಾರ್ಯಧ್ಯಕ್ಷ ದಿವಾಕರ್ ರೈ ಮುನ್ನಿಪ್ಪಾಡಿ, ಎಸ್.ವಿ.ವಿ.ಎಚ್.ಎಸ್ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಸದಾಶಿವ ಭಟ್, ನಿವೃತ್ತ ಅಧ್ಯಾಪಕ ಚಂದ್ರಶೇಖರ್ ನಾಯಕ್ ಹಾಗೂ ಕ್ಲಬ್ ನ ಸದಸ್ಯರು ಉಪಸ್ಥಿತರಿದ್ದರು.
ಮೀಯಪದವಿನಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ
0
ಜುಲೈ 26, 2022