ಕಾಸರಗೋಡು: 2021-22 ನೇ ಶೈಕ್ಷಣಿಕ ವರ್ಷದ ಸಿ ಬಿ ಎಸ್ ಇ 10ನೇ ತರಗತಿಯ ಫಲಿತಾಂಶ ಪ್ರಕಟಗೊಂಡಿದ್ದು ವಿದ್ಯಾನಗರ ಚಿನ್ಮಯ ವಿದ್ಯಾಲಯಕ್ಕೆ ನೂರು ಶೇಕಡ ಫಲಿತಾಂಶ ದಾಖಲಾಗಿದೆ. ಪರೀಕ್ಷೆಗೆ ಹಾಜರಾದ ಒಟ್ಟು 115 ವಿದ್ಯಾರ್ಥಿಗಳಲ್ಲಿ 82 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲೂ 31ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲೂ ಇಬ್ಬರು ದ್ವಿತೀಯ ಶ್ರೇಣಿಯಲ್ಲೂ ಉತ್ತೀರ್ಣರಾಗಿದ್ದಾರೆ.
ಚಿನ್ಮಯ ವಿದ್ಯಾಲಯಕ್ಕೆ ಶೇ. ನೂರು ಫಲಿತಾಂಶ
0
ಜುಲೈ 25, 2022