ಸಮರಸ ಚಿತ್ರಸುದ್ದಿ: ಕಾಸರಗೋಡು: ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಬಕ್ರಿದ್ ಹಬ್ಬವನ್ನು ಕಾಸರಗೋಡು ಜಿಲ್ಲೆಯಲ್ಲಿ ಭಾನುವಾರ ಆಚರಿಸಲಾಯಿತು. ಕಾಸರಗೋಡು ನಗರದ ಸಲಫಿ ಜುಮಾ ಮಸೀದಿಯಲ್ಲಿ ನಡೆದ ಪ್ರಾರ್ಥನೆಗೆ ಚುಯಾಲಿ ಅಬ್ದುಲ್ಲ ಮೌಲವಿ ನೇತೃತ್ವ ನೀಡಿದರು.