ಕಾಸರಗೋಡು: ಬಿಜೆಪಿ ರಾಜ್ಯಾಧ್ಯಕ್ಷ ಕೆ. ಸಉರೇಂದ್ರನ್ ಜು. 13ರಂದು ಜಿಲ್ಲೆಯ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 11ಕ್ಕೆ ಉಪಚುನಾವಣೆ ನಡೆಯಲಿರುವ ಬದಿಯಡ್ಕ ಪಟ್ಟಾಜೆ ವಾರ್ಡ್‍ನಲ್ಲಿ ಪ್ರಚಾರದ ನೇತೃತ್ವ ವಹಿಸಲಿದ್ದಾರೆ. ಮಧ್ಯಾಃನ 2 ಗಂಟೆಗೆ ಶ್ರೀಎಡನೀರು ಮಠದಲ್ಲಿ ಶ್ರೀ ಸಚ್ಚಿದಾನಂದ ಭಾರತೀ ಸವಮೀಜಿ ಅವರ ಚಾತುರ್ಮಾಸ್ಯ ವ್ರತಾಚರಣೆ ಸಮಾರಂಭದಲ್ಲಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.