ಸಾವೋ ಪಾಲೊ: ಬ್ರೆಜಿಲ್‌ನಲ್ಲಿ ಮಂಕಿಪಾಕ್ಸ್ ವೈರಾಣುವಿನಿಂದ ವ್ಯಕ್ತಿ ಮೃತಪಟ್ಟ ಮೊದಲ ಪ್ರಕರಣ ಶುಕ್ರವಾರ ವರದಿಯಾಗಿದೆ.
ಕ್ಯಾನ್ಸರ್ ಮತ್ತು ಪ್ರತಿರಕ್ಷಣೆಯ ಕ್ಷೀಣತೆಯಿಂದ ಬಳಲುತ್ತಿದ್ದ 41 ವರ್ಷದ ವ್ಯಕ್ತಿಯೊಬ್ಬರು, ಮಂಕಿಪಾಕ್ಸ್ ರೋಗ ಲಕ್ಷಣಗಳು ಕಾಣಿಸಿಕೊಂಡು ಮೃತಪಟ್ಟಿರುವುದಾಗಿ ಆರೋಗ್ಯ ಸಚಿವಾಲಯ ಹೇಳಿಕೆಯಲ್ಲಿ ಖಚಿತಪಡಿಸಿದೆ.