ಕಾಸರಗೋಡು: ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ಕಾಸರಗೋಡು ಕರವಳಿ ಸಾಂಸ್ಕøತಿಕ ಪ್ರತಿಷ್ಠಾನ ಸಹಯೋಗದೊಂದಿಗೆ ಸೆ. 11ರಂದು ಕಾಸರಗೋಡಿನಲ್ಲಿ ನಡೆಯಲಿರುವ ಕಾಸರಗೋಡು ಜಿಲ್ಲಾ ಆರನೇ ಚುಟುಕು ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ರಚನಾ ಸಭೆ ಜು.31ರಂದು ಸಂಜೆ 3ಕ್ಕೆ ಕಾಸರಗೋಡು ನುಳ್ಳಿಪ್ಪಾಡಿಯ ಕನ್ನಡ ಗ್ರಾಮದಲ್ಲಿ ಜರುಗಲಿರುವುದಾಗಿ ಪ್ರಕಟಣೆ ತಿಳಿಸಿದೆ.
ಚುಟುಕು ಸಾಹಿತ್ಯ ಸಮ್ಮೇಳನ: ಇಂದು ಸಭೆ
0
ಜುಲೈ 31, 2022