ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 16,103 ಹೊಸ ಪ್ರಕರಣಗಳು ದಾಖಲಾಗಿದ್ದು, 31 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 1,11,711ಕ್ಕೆ ಏರಿದ್ದು, ಪ್ರತಿದಿನದ ಪಾಸಿಟಿವಿಟಿ ದರವು ಶೇ 4.27 ರಷ್ಟಿದೆ.