ಕಾಸರಗೋಡು: ಕೇರಳ-ಕರ್ನಾಟಕ ಸರಕಾರಗಳ ಸಹಭಾಗಿತ್ವದಲ್ಲಿ ಕಾಸರಗೋಡು ಜಿಲ್ಲಾ ಪಂಚಾಯಿತಿ ನಡೆಸಲು ಉದ್ದೇಶಿಸಿರುವ ಡಾ. ಕಯ್ಯಾರ ಕಿಞ್ಞಣ್ಣ ರೈ ಸ್ಮಾರಕ ಸಂಶೋಧನಾ ಕೇಂದ್ರದ ನಿರ್ಮಾಣಕ್ಕೆ ಸಂಬಂದಿಸಿದ ಸಮಾಲೋಚನಾ ಸಭೆ ಆ. 11ರಂದು ಸಂಜೆ 4 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿರುವುದಾಗಿ ಪ್ರಕಟಣೆ ತಿಳಿಸಿದೆ.
11 ರಂದು ಕಯ್ಯಾರ ಕಿಞ್ಞಣ್ಣ ರೈ ಸ್ಮಾರಕ ಸಮಾಲೋಚನಾ ಸಭೆ
0
ಆಗಸ್ಟ್ 08, 2022