ಮುಳ್ಳೇರಿಯ: ಕುಂಟಾರು ಶ್ರೀ ಮಹಾವಿಷ್ಣು ಕ್ಷೇತ್ರದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವವು ಆ.13ರಂದು ನಾನಾ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಕಾರ್ಯಕ್ರಮಗಳ ಅಂಗವಾಗಿ ಅಂದು ಬೆಳಿಗ್ಗೆ 7ಕ್ಕೆ ಪ್ರಾರ್ಥನೆ, 8ಕ್ಕೆ ಗಣಪತಿ ಹೋಮ, ಪೂರ್ಣಾಹುತಿ, 9ರಿಂದ ಕುಂಟಾರು ಶ್ರೀ ಶಾರದಾ ಸಂಗೀತ ಶಾಲೆಯ ವತಿಯಿಂದ ಭಜನೆ ಆರಂಭ, ಮದ್ಯಾಹ್ನ 12.30ಕ್ಕೆ ಮಹಾಪೂಜೆ, ಸಂಜೆ 6ರಿಂದ ಯಕ್ಷ ಮೌಕ್ತಿಕ ಮಹಿಳಾ ಕೂಟ ಮಂಗಲ್ಪಾಡಿ ಇವರಿಂದ ಯಕ್ಷಗಾನ ತಾಳಮದ್ದಳೆ, ಪ್ರಸಂಗ: "ಶಬರಾರ್ಜುನ-ಊರ್ವಶಿ ಶಾಪ", ರಾತ್ರಿ 9.30 ಕ್ಕೆ ಮಹಾಪೂಜೆ ನಡೆಯಲಿದೆ.
ಆ.13; ಕುಂಟಾರು ಶ್ರೀಕ್ಷೇತ್ರದಲ್ಲಿ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ
0
ಆಗಸ್ಟ್ 11, 2022
Tags