HEALTH TIPS

ಪ್ಲಸ್ ಒನ್ ಫಲಿತಾಂಶ 2022: ಪ್ಲಸ್ ಒನ್ ಪರೀಕ್ಷಾ ಫಲಿತಾಂಶ ಘೋಷಣೆ: 23ರವರೆಗೆ ಮರುಮೌಲ್ಯಮಾಪನಕ್ಕೆ ಅರ್ಜಿ


            ತಿರುವನಂತಪುರ: ರಾಜ್ಯ ಹೈಯರ್ ಸೆಕೆಂಡರಿ/ವೊಕೇಶನಲ್ ಹೈಯರ್ ಸೆಕೆಂಡರಿ ಪ್ಲಸ್ ಒನ್ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. ಜೂನ್ 2022 ರಲ್ಲಿ ನಡೆದ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಪ್ರಥಮ ವರ್ಷದ ಹೈಯರ್ ಸೆಕೆಂಡರಿ ಪರೀಕ್ಷೆಗೆ 4.2 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು.
         ವಿದ್ಯಾರ್ಥಿಗಳು https://keralaresults.nic.in/ (www.keralaresults.nic.in ) ವೆಬ್‍ಸೈಟ್ ಮೂಲಕ ಫಲಿತಾಂಶವನ್ನು ಪರಿಶೀಲಿಸಬಹುದು.
           www.dhsekerala.gov.in ,   www.prd.kerala.gov.in, www.results.kite.kerala.gov.in, www.kerala.gov.in   ವೆಬ್‍ಸೈಟ್‍ಗಳಲ್ಲಿಯೂ ಫಲಿತಾಂಶ ಲಭ್ಯವಿದೆ.
           ಉತ್ತರ ಪತ್ರಿಕೆಗಳ ಮರುಮೌಲ್ಯಮಾಪನ ಮತ್ತು ಪರಿಶೀಲನೆಗೆ ವಿದ್ಯಾರ್ಥಿಗಳು ಇದೇ 23ರವರೆಗೆ ಅರ್ಜಿ ಸಲ್ಲಿಸಬಹುದು. ಉತ್ತರ ಪತ್ರಿಕೆಯ ನಕಲು ಪ್ರತಿ ಪಡೆಯಲು ಆಗಸ್ಟ್ 23ರವರೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿಯನ್ನು ಆಗಸ್ಟ್ 23ರ ಸಂಜೆ 4 ಗಂಟೆಯೊಳಗೆ ಶಾಲಾ ಮುಖ್ಯೋಪಾಧ್ಯಾಯರಿಗೆ ಸಲ್ಲಿಸಬೇಕು.



 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries