HEALTH TIPS

2024ರ ಅಂತ್ಯದವರೆಗೆ ಪಿಎಂಎವೈ-ಯು ಮುಂದುವರಿಕೆ

 

            ನವದೆಹಲಿ: ಪ್ರಧಾನ ಮಂತ್ರಿ ಆವಾಸ್‌ ಯೋಜನೆ(ನಗರ)ಯನ್ನು (ಪಿಎಂಎವೈ-ಯು) 2024ರ ಡಿಸೆಂಬರ್ 31ರ ವರೆಗೆ ಮುಂದುವರಿಸಲು ಕೇಂದ್ರ ಸರ್ಕಾರ ಬುಧವಾರ ನಿರ್ಧರಿಸಿದೆ.

                    ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ.

                        ಕಳೆದ ಮಾರ್ಚ್ 31ಕ್ಕೆ ಅಂತ್ಯಗೊಂಡ ಅವಧಿಯಲ್ಲಿ ಒಟ್ಟು 122.69 ಲಕ್ಷ ಮನೆಗಳಿಗೆ ಮಂಜೂರಾತಿ ನೀಡಲಾಗಿದೆ. ಈ ಮನೆಗಳನ್ನು ಪೂರ್ಣಗೊಳಿಸಲು ಹಣಕಾಸು ನೆರವು ನೀಡಲು ಸಹ ಸಭೆ ನಿರ್ಧರಿಸಿದೆ ಎಂದು ಕೇಂದ್ರ ವಸತಿ ಹಾಗೂ ನಗರಾಭಿವೃದ್ಧಿ ಸಚಿವಾಲಯದ ಪ್ರಕಟಣೆ ತಿಳಿಸಿದೆ.

                  ಈ ಯೋಜನೆಯ ಅವಧಿಯನ್ನು ವಿಸ್ತರಿಸುವಂತೆ ಹಲವು ರಾಜ್ಯಗಳು ಮನವಿ ಮಾಡಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ತೀರ್ಮಾನ ಕೈಗೊಂಡಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries