ಕಾಸರಗೋಡು: ಸಾರ್ವಜನಿಕ ಶ್ರೀ ಗಣೇಶ ಚತುರ್ಥಿಯ ಅಂಗವಾಗಿ ಕಾಸರಗೋಡು ಜಿಲ್ಲೆಯಲ್ಲಿ ಆಗಸ್ಟ್ 31ರಂದು ಸ್ಥಳೀಯ ರಜೆ ಘೋಷಿಸಿ ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಣವೀರ್‍ಚಂದ್ ಆದೇಶ ಹೊರಡಿಸಿದ್ದಾರೆ. ಈ ದಿನದಂದು ಪೂರ್ವ ನಿಗದಿತ ಪಬ್ಲಿಕ್ ಪರೀಕ್ಷೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.
ಗಣೇಶ ಚತುರ್ಥಿ: ಜಿಲ್ಲೆಯಲ್ಲಿ ಆಗಸ್ಟ್ 31ರಂದು ಸ್ಥಳೀಯ ರಜೆ
0
ಆಗಸ್ಟ್ 24, 2022
Tags