ಶ್ರೀನಗರ: 43 ದಿನಗಳ ಅಮರನಾಥ ಯಾತ್ರೆಯು ಗುರುವಾರ ಮುಕ್ತಾಯಗೊಂಡಿತು. ಈ ಬಾರಿ ಒಟ್ಟು 3.65 ಲಕ್ಷ ಭಕ್ತರು ಯಾತ್ರೆ ಕೈಗೊಂಡಿದ್ದರು. ಕಳೆದ ಐದು ವರ್ಷಗಳಲ್ಲಿ ಮೊದಲ ಬಾರಿಗೆ ಈ ಸಂಖ್ಯೆಯಲ್ಲಿ ಭಕ್ತರು ಅಮರನಾಥಕ್ಕೆ ಭೇಟಿ ನೀಡಿದ್ದಾರೆ.
'ವಾತಾವರಣದ ಕಾರಣದಿಂದಾಗಿ ಯಾತ್ರೆಯನ್ನು ಕೆಲವು ದಿನಗಳ ಕಾಲ ಸ್ಥಗಿತಗೊಳಿಸಬೇಕಾಗಿ ಬಂತು.