HEALTH TIPS

ರಾ.ಹೆದ್ದಾರಿ ಕಾಮಗಾರಿ: ಸಚಿವರಿಂದ ಅವಲೋಕನ


                  ಮಂಜೇಶ್ವರ: ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳ ಮೌಲ್ಯಮಾಪನದ ಅಂಗವಾಗಿ ಲೋಕೋಪಯೋಗಿ, ಪ್ರವಾಸೋದ್ಯಮ, ಯುವಜನ ವ್ಯವಹಾರಗಳ ಸಚಿವ ಪಿ.ಎ. ಮುಹಮ್ಮದ್ ರಿಯಾಝ್ ಮಂಗಳವಾರ ಮಂಜೇಶ್ವರಕ್ಕೆ ಭೇಟಿ ನೀಡಿದರು.



              ಸಂಸದ ರಾಜ್ ಮೋಹನ್ ಉಣ್ಣಿತ್ತಾನ್, ಶಾಸಕ ಎಕೆಎಂ ಅಶ್ರಫ್, ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಣವೀರಚಂದ್ ಈ ಸಂದರ್ಭ ಉಪಸ್ಥಿತರಿದ್ದರು.  ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ಬಿ.ಎಲ್.ಮೀನಾ ಸಚಿವರನ್ನು ಬರಮಾಡಿಕೊಂಡರು. ಎನ್‍ಎಚ್‍ಎಐ (ಕಣ್ಣೂರು) ಯೋಜನಾ ನಿರ್ದೇಶಕ ಸುನಿಲ್ ಕುಮಾರ್ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.


 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries