ಸಮರಸ ಚಿತ್ರಸುದ್ದಿ: ಬದಿಯಡ್ಕ: ಶ್ರೀಮದ್ ಎಡನೀರು ಮಠಾಧೀಶರ ದ್ವಿತೀಯ ಚಾತುರ್ಮಾಸ್ಯದ ಅಂಗವಾಗಿ ನಡೆಯುತ್ತಿರುವ ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಭಾನುವಾರ ವಿದುಷಿಃ ಮಂಜುಳಾ ಸುಬ್ರಹ್ಮಣ್ಯ ಹಾಗೂ ತಂಡದವರಿಂದ ಭರತನಾಟ್ಯ ಪ್ರದರ್ಶನ ನಡೆಯಿತು.