ಸಮರಸ ಚಿತ್ರಸುದ್ದಿ: ಪೆರ್ಲ: ಯುವ ಕಾಂಗ್ರೆಸ್ ಸಂಸ್ಥಾಪನಾ ದಿನದ ಅಂಗವಾಗಿ ಯುವ ಕಾಂಗ್ರೆಸ್ ಎಣ್ಮಕಜೆ ಮಂಡಲ ಸಮಿತಿ ನೇತೃತ್ವದಲ್ಲಿ ಮಂಗಳವಾರ ಪೆರ್ಲದ ಕಾಂಗ್ರೆಸ್ ಕಚೇರಿಯ ಎದುರು ಧ್ವಜಾರೋಹಣ ನಡೆಯಿತು.