ಗುವಾಹಟಿ: ಭಾರತದ ಉತ್ತರ ಗಡಿಯಲ್ಲಿ ಚೀನಾ ಅತಿಕ್ರಮಣ ಬೆದರಿಕೆ ಹಿನ್ನೆಲೆಯಲ್ಲಿ ಭಾರತೀಯ ಸೇನೆಯ ಪೂರ್ವ ಕಮಾಂಡ್ ಆಗಸ್ಟ್ 4 ಮತ್ತು 5ರಂದು ಉತ್ತರ ಅಸ್ಸಾಂನ ತೇಜ್‌ಪುರದಲ್ಲಿ ಎರಡು ದಿನಗಳ ಸಮಾವೇಶವನ್ನು ಆಯೋಜಿಸಿದೆ. ಈ ವೇಳೆ ಭಾರತೀಯ ಸೇನೆಯ 200ಕ್ಕೂ ಹೆಚ್ಚಿನ ಅಧಿಕಾರಿಗಳು ಸೇರಿ ಚರ್ಚೆ ನಡೆಸಲಿದ್ದಾರೆ.