ಸಮರಸ ಚಿತ್ರಸುದ್ದಿ: ಉಪ್ಪಳ: ಮಂಗಲ್ಪಾಡಿ ಹೇರೂರು ದೇಲಂತೊಟ್ಟು ಬಜೆ ಶ್ರೀ ಮಹಾವಿಷ್ಣು ಧೂಮಾವತಿ ರಕ್ತೇಶ್ವರಿ ಪರಿವಾರ ದೈವಗಳ ದೇಗುಲ ಜೀರ್ಣೋದ್ಧಾರ ಕಾರ್ಯಕ್ಕೆ ಸಮಿತಿಯವರ ಬೇಡಿಕೆಗೆ ಪೂರಕವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಶ್ರೀ ಸ್ವಾಮಿಯ ಪ್ರಸಾದ ರೂಪವಾಗಿ ರೂ.15ಲಕ್ಷ ಮೊತ್ತದ ಸಹಾಯಧನದ ಚೆಕ್ಕನ್ನು ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಸಮಿತಿಯ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.
ದೇಲಂತೊಟ್ಟು ಬಜೆ ದೈವ ಸನ್ನಿಧಿಗೆ ಧರ್ಮಸ್ಥಳದಿಂದ ಧನ ಸಹಾಯ
0
ಆಗಸ್ಟ್ 13, 2022