ಸಮರಸ ಚಿತ್ರಸುದ್ದಿ: ಬದಿಯಡ್ಕ: ಅಗಲ್ಪಾಡಿ ಶ್ರೀ ಗೋಪಾಲಕೃಷ್ಣ ಭಜನಾ ಮಂದಿರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ಪ್ರಯುಕ್ತ ಪುಟಾಣಿ ಮಕ್ಕಳ ಮುದ್ದುಕೃಷ್ಣ ರಾಧೆಯರ ವೇಷದೊಂದಿಗೆ ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಿಂದ ಶೋಭಾಯಾತ್ರೆ ಆರಂಭವಾಗಿ ಶ್ರೀಮಂದಿರದಲ್ಲಿ ಸಂಪನ್ನಗೊಂಡಿತು.
ಪುಟಾಣಿ ಮಕ್ಕಳ ಮುದ್ದುಕೃಷ್ಣ ರಾಧೆಯರೊಂದಿಗೆ ಶೋಭಾಯಾತ್ರೆ
0
ಆಗಸ್ಟ್ 21, 2022